ನಾಗಸ್ವರ ವಾದಕ ಲಿಂಗಪ್ಪ ಕಟೀಲು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಬೆಂಗಳೂರು: ದಶಕಗಳ ಕಾಲ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಸ್ಥಾನ ನಾಗಸ್ವರ ವಾದಕರಾಗಿ ಸೇವೆ ಸಲ್ಲಿಸುತ್ತಿರುವ ಕಟೀಲು ಲಿಂಗಪ್ಪ ಶೇರಿಗಾರ ಅವರು ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರ ನೀಡುವ ಈ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ ಸಮಾರಂಭವು ನ. 7ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನೆರವೇರಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವ ಸಿ.ಟಿ. ರವಿ, … Continue reading ನಾಗಸ್ವರ ವಾದಕ ಲಿಂಗಪ್ಪ ಕಟೀಲು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ