ಪ್ರಜ್ಞಾ ಪ್ರಕಾಶ್‌ಗೆ ಮುಖ್ಯಮಂತ್ರಿ ಚಿನ್ನದ ಪದಕ ಪ್ರದಾನ

ಬೆಂಗಳೂರು: ರಾಷ್ಟ್ರಮಟ್ಟದ ಕ್ರೀಡಾಪಟು, ಪ್ರಸ್ತುತ ಭಾರತೀಯ ರೈಲ್ವೇ ಇಲಾಖೆಯಲ್ಲಿ ಉದ್ಯೋಗಿಯಾಗಿರುವ ಹಾಗೂ ಅರಣ್ಯಾಧಿಕಾರಿಯಾಗಿದ್ದ ಪ್ರಜ್ಞಾ ಎಸ್. ಪ್ರಕಾಶ್ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಪಾತ್ರರಾಗಿದ್ದಾರೆ. ಅರಣ್ಯ ಇಲಾಖೆ ಹಾಗೂ ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯಲ್ಲಿ ಗಣನೀಯ ಸಾಧನೆ ಮಾಡಿರುವ ಸಿಬ್ಬಂದಿ-ಅಧಿಕಾರಿಗಳಿಗೆ ನೀಡುವ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪದಕ ಪ್ರದಾನ ಮಾಡಿದರು. 2017, 2018 ಮತ್ತು 2019ನೇ ಸಾಲಿನ ಮೂರೂ ವರ್ಷಗಳ … Continue reading ಪ್ರಜ್ಞಾ ಪ್ರಕಾಶ್‌ಗೆ ಮುಖ್ಯಮಂತ್ರಿ ಚಿನ್ನದ ಪದಕ ಪ್ರದಾನ