ಅಸ್ಸಾಂ ಸಿವಿಲ್ ಸರ್ವಿಸ್ ಅಧಿಕಾರಿಯಾಗಿ ನಮ್ರತಾ ಸಾಹು

ಬೆಂಗಳೂರು: ಅಸ್ಸಾಂ ಪಬ್ಲಿಕ್ ಸರ್ವಿಸ್ ಕಮಿಷನ್ (ಎಪಿಎಸ್ಸಿ) ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ನಮ್ರತಾ ಸಾಹು ಅವರು ಅಸ್ಸಾಂ ಸಿವಿಲ್ ಸರ್ವಿಸ್ ಅಧಿಕಾರಿಯಾಗಿ ಆಯ್ಕೆ ಆಗಿದ್ದಾರೆ. ಎಸಿಎಸ್ ಅಧಿಕಾರಿಯಾಗಿ ವೃತ್ತಿ ಜೀವನ ಆರಂಭಿಸಿರುವ ನಮ್ರತಾ ಸಾಹು ಅವರನ್ನು ಅಖಿಲ ಭಾರತೀಯ ತೈಲಿಕ ಸಾಹು ಮಹಾಸಭಾದ ಅಸ್ಸಾಂ ಘಟಕ ಸನ್ಮಾನಿಸಿ ಅಭಿನಂದಿಸಿ ಶುಭ ಹಾರೈಸಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಈ ಸಮಾರಂಭ ಅತ್ಯಂತ ಸರಳವಾಗಿ ನೆರವೇರಿತು. ಅಖಿಲ ಭಾರತೀಯ ತೈಲಿಕ ಸಾಹು ಮಹಾಸಭಾ ಅಸ್ಸಾಂ ಘಟಕದ ರಾಜ್ಯಾಧ್ಯಕ್ಷ ಕಮಲೇಶ್ ಕುಮಾರ್ ಗುಪ್ತ, … Continue reading ಅಸ್ಸಾಂ ಸಿವಿಲ್ ಸರ್ವಿಸ್ ಅಧಿಕಾರಿಯಾಗಿ ನಮ್ರತಾ ಸಾಹು