Sunday, September 22, 2024
spot_img
More

    Latest Posts

    ಪ್ರತಿಭಾ ಪುರಸ್ಕಾರಕ್ಕಾಗಿ ಗಾಣಿಗ ಸಮಾಜದಿಂದ ಅರ್ಜಿ ಆಹ್ವಾನ

    ಬೆಂಗಳೂರು: ಗಾಣಿಗ ಸಮಾಜದ ಪ್ರತಿಭಾವಂತ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಪುರಸ್ಕರಿಸಲು ವಿಜಯಪುರ ಜಿಲ್ಲಾ ಗಾಣಿಗ ಸಮಾಜವು ಮುಂದಾಗಿದೆ. ಈ ನಿಟ್ಟಿನಲ್ಲಿ ಅದು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

    2021ನೇ ಸಾಲಿನ ಎಸ್‌ಎಸ್‌ಎಲ್‌ಸಿ-ಪಿಯುಸಿ ಪರೀಕ್ಷೆಯಲ್ಲಿ ಶೇ. 90ಕ್ಕೂ ಅಧಿಕ ಅಂಕ ಗಳಿಸಿದ ಗಾಣಿಗ ಸಮಾಜದ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಪುರಸ್ಕರಿಸಲು ಸಂಘವು ನಿರ್ಧರಿಸಿದೆ. ಹೀಗಾಗಿ ಅರ್ಹ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಅಕ್ಟೋಬರ್‌ 5ರ ಒಳಗೆ ಅರ್ಜಿ ಸಲ್ಲಿಸಬೇಕು ಎಂದು ಜಿಲ್ಲಾ ಗಾಣಿಗ ಸಂಘದ ಅಧ್ಯಕ್ಷ ಎಸ್‌.ಎಸ್. ಅರಕೇರಿ ತಿಳಿಸಿದ್ದಾರೆ.

    ಈ ಸಂಬಂಧ ಹೆಚ್ಚಿನ ಮಾಹಿತಿಗಾಗಿ 94481 28102 ಅಥವಾ 94487 52491 ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

    ಸಂಬಂಧಿತ ಸುದ್ದಿ: ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಗಾಣಿಗ ಸಮಾಜದ ವಿದ್ಯಾರ್ಥಿಗಳು

    ಸಂಬಂಧಿತ ಸುದ್ದಿ: ಮಹಾರಾಷ್ಟ್ರದ ಕ್ರಿಕೆಟ್ ಕ್ಷೇತ್ರದಲ್ಲಿ ‘ಯಶಸ್’ ಸಾಧಿಸುತ್ತಿರುವ ‘ಗಾಣಿಗ ಬ್ರಿಲಿಯಂಟ್’

    ಸಂಬಂಧಿತ ಸುದ್ದಿ: ಎಸ್​ಜಿಇಸಿಟಿಯಿಂದ ಮತ್ತೊಂದು ಮಹತ್ಕಾರ್ಯ; ಗಾಣಿಗ ಸಮಾಜದ 19 ಮಹತ್ವಾಕಾಂಕ್ಷಿಗಳಿಗೆ ಯುಪಿಎಸ್​ಸಿ/ಕೆಪಿಎಸ್​ಸಿ ತರಬೇತಿ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!