Saturday, September 21, 2024
spot_img
More

    Latest Posts

    ಗಾಣಿಗ ಸಮುದಾಯದ ವಿದ್ಯಾರ್ಥಿವೃಂದಕ್ಕೆ ಮತ್ತೊಂದು ಸುವರ್ಣಾವಕಾಶ

    ಬೆಂಗಳೂರು: ಶ್ರೀಗಾಣಿಗ ಎಜುಕೇಷನಲ್‌ ಆ್ಯಂಡ್ ಚಾರಿಟಬಲ್‌ ಟ್ರಸ್ಟ್‌ ಗಾಣಿಗ ಸಮುದಾಯದವರಿಗಾಗಿ ಹಲವಾರು ಶೈಕ್ಷಣಿಕ ಹಾಗೂ ಸಾಮಾಜಿಕ ಚಟುವಟಿಕೆಗಳನ್ನು ನಡೆಸಿಕೊಂಡು ಬಂದಿದ್ದು, ಇದೀಗ ಸಮುದಾಯದ ವಿದ್ಯಾರ್ಥಿವೃಂದಕ್ಕಾಗಿ ಇನ್ನೊಂದು ಮಹತ್ವದ ಕಾರ್ಯವನ್ನು ಮಾಡಲು ಮುಂದಾಗಿದೆ.

    2021-22ನೇ ಸಾಲಿನ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ಗಾಣಿಗ ಸಮುದಾಯದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗಾಗಿ ಕರಿಯರ್‌ ಡೆವೆಲಪ್‌ಮೆಂಟ್‌ ಕೌನ್ಸೆಲಿಂಗ್‌ ಪ್ರೋಗ್ರಾಂ ಹಮ್ಮಿಕೊಂಡಿದ್ದು, ಇದನ್ನು ಉಚಿತವಾಗಿ ನಡೆಸಲಿದೆ. ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಈ ಕೆಳಗಿನ ಗೂಗಲ್‌ ಫಾರ್ಮ್‌ ಲಿಂಕ್‌ ಮೂಲಕ ನೋಂದಣಿ ಮಾಡಿಸಿಕೊಳ್ಳಬಹುದು. ನೋಂದಣಿಗೆ ಕಡೆಯ ದಿನಾಂಕ ಮಾರ್ಚ್‌ 10 ಎಂದು ಎಸ್‌ಜಿಇಸಿಟಿ ಮ್ಯಾನೇಜಿಂಗ್‌ ಟ್ರಸ್ಟೀ ಆರ್.‌ ನಾಗರಾಜ ಶೆಟ್ಟಿ ತಿಳಿಸಿದ್ದಾರೆ.

    ನೋಂದಣಿಗೆ ಲಿಂಕ್:‌ https://docs.google.com/forms/d/e/1FAIpQLSfZYw1EePW-mE-TFBP0UmPScz2yqpxQ8Q2uk-l3YO9lAXgMdg/viewform?vc=0&c=0&w=1&flr=0

    ಹೆಚ್ಚಿನ ಮಾಹಿತಿಗಾಗಿ ಟ್ರಸ್ಟ್‌ ಇ-ಮೇಲ್‌ ([email protected]) ಮೂಲಕ ಸಂವಹನ ನಡೆಸಬಹುದು.

    ಸಂಬಂಧಿತ ಸುದ್ದಿ: ನಿಮಗೆ ಚುನಾವಣೆ ಗೆಲ್ಲಲು ಮೋದಿ ಹೆಸರು ಬೇಕು, ಗಾಣಿಗ ಸಮಾಜ ಬೇಡವೇ..?

    ಸಂಬಂಧಿತ ಸುದ್ದಿ: ಇಂದಿನ ನ್ಯಾಷನಲ್ ಕಾಲೇಜನ್ನು ಆರಂಭಿಸಿದ್ದು ಅಂದಿನ ದೊಡ್ಡಣ್ಣ ಶೆಟ್ಟರೇ..

    ಸಂಬಂಧಿತ ಸುದ್ದಿ: ಗಾಣಿಗ ಸಮುದಾಯದ ವಿದ್ಯಾರ್ಥಿಗಳಿಗೊಂದು ಸುವರ್ಣಾವಕಾಶ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!