Sunday, September 22, 2024
spot_img
More

    Latest Posts

    ಆದರ್ಶ್‌ ಅತ್ತಾವರ್‌ ಈಗ ಜೂನಿಯರ್‌ ವರ್ಲ್ಡ್‌ ಚಾಂಪಿಯನ್‌            

    ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದ ಪವರ್‌ಲಿಫ್ಟರ್‌ ಆದರ್ಶ್‌ ಅತ್ತಾವರ್‌ ವರ್ಲ್ಡ್‌ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದಾರೆ.

    ಇತ್ತೀಚೆಗೆ ಟರ್ಕಿಯ ಇಸ್ತಾಂಬುಲ್‌ನಲ್ಲಿ ನಡೆದ ವರ್ಲ್ಡ್‌ ಜೂನಿಯರ್‌ ಚಾಂಪಿಯನ್‌ಷಿಪ್‌ನಲ್ಲಿ ಇವರು ಈ ಸಾಧನೆ ಮಾಡಿದ್ದು, ಚಿನ್ನದ ಪದಕಕ್ಕೂ ಭಾಜನರಾಗಿದ್ದಾರೆ.

    ಇವರು ದಕ್ಷಿಣಕನ್ನಡ ಜಿಲ್ಲೆಯ ಬೋಳಾರಿನಲ್ಲಿ ನೆಲೆಸಿರುವ ಭರತ್‌ ಕುಮಾರ್‌ ಅತ್ತಾವರ್‌ ಮತ್ತು ಚಂದ್ರಾಕ್ಷಿ ಭರತ್‌ ಅವರ ಪುತ್ರ.

    ಈ ಹಿಂದೆಯೂ ಇವರು ಪವರ್‌ಲಿಫ್ಟಿಂಗ್‌ನಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದ ಹಲವಾರು ಸ್ಪರ್ಧೆಗಳಲ್ಲಿ ಭಾಗಿಯಾಗಿದ್ದು, ಇದಕ್ಕೂ ಮೊದಲೇ ಎರಡು ಚಿನ್ನ, ಒಂದು ಬೆಳ್ಳಿ ಹಾಗೂ ಒಂದು ಚಿನ್ನದ ಪದಕ ಗಳಿಸಿದ್ದಾರೆ.

    ಸಂಬಂಧಿತ ಸುದ್ದಿ: ಏಷ್ಯನ್‌ ಕ್ಲಾಸಿಕ್‌ ಪವರ್‌ಲಿಫ್ಟಿಂಗ್‌ ಚಾಂಪಿಯನ್‌ಷಿಪ್‌ನಲ್ಲಿ ಆದರ್ಶ್‌ ಅತ್ತಾವರ್‌ಗೆ ಚಿನ್ನದ ಪದಕ

    ಸಂಬಂಧಿತ ಸುದ್ದಿ:ಬಾಲರ್ಕ ಫಿಟ್‌ನೆಸ್‌ ಟೀಮ್‌ ಚಾಂಪಿಯನ್‌; ಬಾಲರ್ಕ ಪವರ್‌ಲಿಫ್ಟರ್ಸ್‌ ಸ್ಟ್ರಾಂಗ್‌..

    ಸಂಬಂಧಿತ ಸುದ್ದಿ: ರಾಷ್ಟ್ರಮಟ್ಟದ ಪವರ್‌ಲಿಫ್ಟಿಂಗ್‌ನಲ್ಲಿ ಸೌಜನ್‌ಕುಮಾರ್‌ಗೆ ಚಿನ್ನದ ಪದಕ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!