Sunday, September 22, 2024
spot_img
More

    Latest Posts

    ಎಸ್‌ಜಿಇಸಿಟಿಯಿಂದ ಎರಡು ಉಚಿತ ಕೋರ್ಸ್; ಅರ್ಜಿ ಸಲ್ಲಿಸಲು ಜ. 31 ಕಡೇ ದಿನ

    ಬೆಂಗಳೂರು: ಶ್ರೀಗಾಣಿಗ ಎಜುಕೇಷನಲ್ ಆ್ಯಂಡ್ ಚಾರಿಟಬಲ್ ಟ್ರಸ್ಟ್ (ಎಸ್‌ಜಿಇಸಿಟಿ) ಶೈಕ್ಷಣಿಕವಾಗಿ ‌ಹಾಗೂ ಸಾಮಾಜಿಕವಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಸಮಾಜದ ವಿದ್ಯಾರ್ಥಿಗಳಿಗಾಗಿ ಈಗ ಎರಡು ಉಚಿತ ಕೋರ್ಸ್‌ಗಳನ್ನು ಆರಂಭಿಸಿದೆ.

    ಎರಡು ತಿಂಗಳ‌ ಉಚಿತ ಬ್ಯೂಟಿಷಿಯನ್ ಕೋರ್ಸ್ ಹಾಗೂ ಎರಡು ತಿಂಗಳ ಉಚಿತ ಬೇಸಿಕ್ ಕಂಪ್ಯೂಟರ್ ಕೋರ್ಸ್ ಆರಂಭಿಸಲಾಗಿದ್ದು, ಗಾಣಿಗ ಸಮಾಜದ ವಿದ್ಯಾರ್ಥಿಗಳು ಇದರ ಸದ್ಬಳಕೆ ಮಾಡಿಕೊಳ್ಳಬಹುದು.

    ಆಸಕ್ತ ವಿದ್ಯಾರ್ಥಿಗಳು ಜ. 31ರ ಒಳಗೆ ಅರ್ಜಿ ಸಲ್ಲಿಸಬಹುದು ಎಂದು ಎಸ್‌ಜಿಇಸಿಟಿ ಸಂಸ್ಥಾಪಕ ಟ್ರಸ್ಟಿ ಆರ್.ನಾಗರಾಜ ಶೆಟ್ಟಿ ತಿಳಿಸಿದ್ದಾರೆ.

    ಮಾಹಿತಿಗಾಗಿ ಸಂಪರ್ಕಿಸಿ: 9739583550, 8431775998

    ನೋಂದಣಿ ಲಿಂಕ್: https://forms.gle/YhPbjRCg2gRiRphP6

    ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..

    ಸಂಬಂಧಿತ ಸುದ್ದಿ: ನೆನಪಿರಲಿ.. 2023ನೇ ವರ್ಷವನ್ನು ಸವಿನೆನಪಾಗಿಸಿಕೊಳ್ಳುವುದು ಹೇಗೆ?

    ಸಂಬಂಧಿತ ಸುದ್ದಿ: ಪಡುಕೋಣೆ ಸ್ಪೋರ್ಟ್ಸ್‌ ಮ್ಯಾನೇಜ್‌ಮೆಂಟ್‌ನ ಬ್ಯಾಡ್ಮಿಂಟನ್‌ ಟೂರ್ನಮೆಂಟ್‌ನಲ್ಲಿ ರಿಷಿತಾ-ಲಮ್ಯಾ ರನ್ನರ್‌ ಅಪ್‌



    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!