Saturday, September 21, 2024
spot_img
More

    Latest Posts

    ಪ್ರತ್ಯೇಕ ನಿಗಮ-ಮಂಡಳಿಗಾಗಿ ಗಾಣಿಗರ ಹೋರಾಟ, ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ

    ಬೆಂಗಳೂರು: ಪ್ರತ್ಯೇಕ ನಿಗಮ-ಮಂಡಳಿಗಾಗಿ ಗಾಣಿಗ ಸಮುದಾಯದ ಬಹುಕಾಲದ ಬೇಡಿಕೆ ಇನ್ನೂ ಈಡೇರದೆ ಹಾಗೇ ಉಳಿದಿದ್ದು, ಅದಕ್ಕಾಗಿ ಗಾಣಿಗ ಸಮಾಜದ ಸಂಘ-ಸಂಸ್ಥೆಗಳು ಆಗಾಗ ಪ್ರತಿಭಟನೆ ನಡೆಸುತ್ತಲೇ ಬಂದಿವೆ. ಇದೀಗ ಆ ನಿಟ್ಟಿನಲ್ಲಿ ಸುವರ್ಣ ಕರ್ನಾಟಕ ಗಾಣಿಗ ಸಭಾ ಕೂಡ ಪ್ರತಿಭಟನೆ ನಡೆಸಿದೆ.

    ಸುವರ್ಣ ಕರ್ನಾಟಕ ಗಾಣಿಗ ಮಹಾಸಭಾ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಫೆ. 13ರ ಸೋಮವಾರ ಪ್ರತಿಭಟನೆ ನಡೆಸಿದ್ದು, ಗಾಣಿಗ ನಿಗಮ-ಮಂಡಳಿ ಸ್ಥಾಪನೆ ಮಾಡುವಂತೆ ಒತ್ತಾಯಿಸಿದೆ. ಅಧಿವೇಶನ ನಡೆಯುವ ಸಂದರ್ಭದಲ್ಲಿ ಇಂಥದ್ದೊಂದು ಹಕ್ಕೊತ್ತಾಯ ಆ ನಿಟ್ಟಿನಲ್ಲಿ ಗಮನ ಸೆಳೆಯುವುದು ಎಂಬ ನಿರೀಕ್ಷೆಯಲ್ಲಿ ಈ ಸಂಘ ಪ್ರತಿಭಟನೆ ನಡೆಸಿದೆ. ಶ್ರೀ ಕಲ್ಲಿನಾಥ ಸ್ವಾಮೀಜಿ ಸೇರಿದಂತೆ ಗಾಣಿಗ ಸಮಾಜದ ನಾನಾ ಭಾಗದ ಮುಖಂಡರು ಇದರಲ್ಲಿ ಭಾಗಿಯಾಗಿದ್ದರು.

    ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..

    ಸಂಬಂಧಿತ ಸುದ್ದಿ: ಗಾಣಿಗ ಸಮಾಜದ ಮನವಿಗೆ ಸ್ಪಂದಿಸಿದ ಯಕ್ಷಗಾನ ಸಮ್ಮೇಳನ ಸಮಿತಿ; ಸಮ್ಮಾನಕ್ಕೆ ಬಿರ್ತಿ ಬಾಲಕೃಷ್ಣ ಗಾಣಿಗ ಆಯ್ಕೆ

    ಸಂಬಂಧಿತ ಸುದ್ದಿ: ಶ್ರೀಕ್ಷೇತ್ರ ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠದಲ್ಲಿ ಮಾ.5ರಂದು ವಧು-ವರರ ಅನ್ವೇಷಣೆ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!