Friday, May 17, 2024
spot_img
More

    Latest Posts

    ಪವರ್‌ಲಿಫ್ಟರ್‌ ಆದರ್ಶ್‌ಗೆ ರಾಷ್ಟ್ರಮಟ್ಟದ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನದ ಪದಕ

    ಬೆಂಗಳೂರು: ಪವರ್‌ಲಿಫ್ಟಿಂಗ್‌ನಲ್ಲಿ ಸಾಧನೆ ಮಾಡುತ್ತಿರುವ ಆದರ್ಶ್‌ ಬಿ. ಅತ್ತಾವರ್‌ ಇದೀಗ ಇನ್ನೊಂದು ಚಿನ್ನದ ಪದಕ ಗಳಿಸಿದ್ದಾರೆ. ಈ ಮೂಲಕ ಅವರು ರೊಮೇನಿಯಾದಲ್ಲಿ ಇದೇ ಆಗಸ್ಟ್‌ನಲ್ಲಿ ನಡೆಯಲಿರುವ ಸ್ಟ್ರಾಂಗ್‌ಮ್ಯಾನ್‌ ಜಾಗತಿಕ ಸ್ಪರ್ಧೆಯ ಆಯ್ಕೆಗೆ ಅರ್ಹತೆ ಪಡೆದಿದ್ದಾರೆ.

    ತಮಿಳುನಾಡಿನ ಕೋರ್ಟಲ್ಲಮ್‌ನಲ್ಲಿ ಇದೇ ತಿಂಗಳ 13ರಿಂದ 17ರ ವರೆಗೆ ನಡೆದ ರಾಷ್ಟ್ರಮಟ್ಟದ ಜೂನಿಯರ್‌ ಪವರ್‌ಲಿಫ್ಟಿಂಗ್‌ ಚಾಂಪಿಯನ್‌ಷಿಪ್‌ನಲ್ಲಿ ಅವರು ಈ ಚಿನ್ನದ ಪದಕ ಗಳಿಸಿದ್ದಾರೆ. ಡೆಡ್‌ಲಿಫ್ಟ್‌ ಮತ್ತು ಟೋಟಲ್‌ ವೇಯ್ಟ್‌ನ 59 ಕೆ.ಜಿ. ವಿಭಾಗದಲ್ಲಿ ಆದರ್ಶ್‌ ಸ್ಪರ್ಧಿಸಿದ್ದರು.‌

    ಸಂಬಂಧಿತ ಸುದ್ದಿ: ಪವರ್‌ಲಿಫ್ಟಿಂಗ್‌ ಚಾಂಪಿಯನ್‌ಷಿಪ್‌ನಲ್ಲಿ ಆದರ್ಶ್‌ಗೆ ಚಿನ್ನದ ಪದಕ, ಹ್ಯಾಟ್ರಿಕ್‌ ಸಾಧನೆ

    ಸಂಬಂಧಿತ ಸುದ್ದಿ: ಆದರ್ಶ್‌ ಅತ್ತಾವರ್‌ ಈಗ ಜೂನಿಯರ್‌ ವರ್ಲ್ಡ್‌ ಚಾಂಪಿಯನ್‌            

    ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..

    ಸಂಬಂಧಿತ ಸುದ್ದಿ: ರೋಚಕ ಜಯ: ಮೂರನೇ ಸಲ ಶಾಸಕರಾಗಿ ದಿನಕರ ಶೆಟ್ಟಿ ಆಯ್ಕೆ

    ಸಂಬಂಧಿತ ಸುದ್ದಿ: ಪವರ್‌ಲಿಫ್ಟರ್‌ ಆಗಬೇಕೆನ್ನುವವರಿಗೆ ಇಲ್ಲಿದೆ ಭಾರತದ ಬಲಿಷ್ಠ ಪುರುಷನಿಂದಲೇ ತರಬೇತಿ!

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!