Saturday, September 21, 2024
spot_img
More

    Latest Posts

    ಬ್ಯೂಟಿಷಿಯನ್‌, ಬೇಸಿಕ್‌ ಟೈಲರಿಂಗ್‌ ತರಬೇತಿ ಉಚಿತ; ಮೊದಲ 20 ಮಂದಿಗಷ್ಟೇ ಅವಕಾಶ

    ಬೆಂಗಳೂರು: ಶ್ರೀಗಾಣಿಗ ಎಜುಕೇಷನ್‌ ಆ್ಯಂಡ್ ಚಾರಿಟಬಲ್ ಟ್ರಸ್ಟ್‌ ಮಹಿಳಾ ಸಬಲೀಕರಣ ಅಂಗವಾಗಿ ಜೂ. 1ರಿಂದ ಒಂದು ತಿಂಗಳ ಬ್ಯೂಟಿಷಿಯನ್‌ ಹಾಗೂ ಮೂರು ತಿಂಗಳ ಬೇಸಿಕ್‌ ಟೈಲರಿಂಗ್‌ ತರಬೇತಿಯನ್ನು ಉಚಿತವಾಗಿ ನೀಡಲಿದೆ.

    ವಿದ್ಯಾರ್ಥಿನಿಯರು ಹಾಗೂ ಮಹಿಳೆಯರಿಗಾಗಿ ಆಯೋಜಿಸಿರುವ ಈ ಉಚಿತ ತರಬೇತಿ ಮೊದಲ 20 ಮಂದಿಗಷ್ಟೇ ಸೀಮಿತವಾಗಿರಲಿದೆ. ಆಸಕ್ತರು 500 ರೂ. ನೋಂದಣಿ ಶುಲ್ಕ ಪಾವತಿಸಿ ಅರ್ಜಿಯನ್ನು ಭರ್ತಿ ಮಾಡಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಎಸ್‌ಜಿಇಸಿಟಿ ಮ್ಯಾನೇಜಿಂಗ್‌ ಟ್ರಸ್ಟೀ ಆರ್.ನಾಗರಾಜ ಶೆಟ್ಟಿ ತಿಳಿಸಿದ್ದಾರೆ.

    ಅರ್ಜಿ ಸಲ್ಲಿಕೆಗೆ ಮೇ 30 ಕಡೇ ದಿನವಾಗಿದ್ದು, ಆಸಕ್ತರು ಅಷ್ಟರೊಳಗೇ ಹೆಸರು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ಕಚೇರಿಗೆ ಭೇಟಿ ನೀಡಬಹುದು ಇಲ್ಲವೇ ಪದ್ಮನಿಪ್ರಸಾದ್ (9480322851 / 6363825507) ಅಥವಾ ತುಳಸಿಮಾಲಾ (7019118839) ಅವರನ್ನು ಕರೆ ಮಾಡಿ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

    ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..

    ಸಂಬಂಧಿತ ಸುದ್ದಿ: ಎಸ್‌ಜಿಇಸಿಟಿ ಕಾರ್ಯಾಗಾರದಲ್ಲಿ ಮಹತ್ವಾಕಾಂಕ್ಷಿ ವಿದ್ಯಾರ್ಥಿಗಳು ಭಾಗಿ

    ಸಂಬಂಧಿತ ಸುದ್ದಿ: ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮ‌ ಸ್ಥಾಪನೆ; ಕೊನೆಗೂ ಈಡೇರಿತು ಬಹುಕಾಲದ ಪ್ರಾರ್ಥನೆ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!