Saturday, September 21, 2024
spot_img
More

    Latest Posts

    ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

    ಬೆಂಗಳೂರು: ಸೋಮಕ್ಷತ್ರಿಯ ಗಾಣಿಗ ಸಮಾಜದವರ ಕುಲದೇವರಾದ ಬಾರ್ಕೂರು ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಇಂದು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು.

    ಪ್ರತಿ ಹುಣ್ಣಿಮೆಯಂದು ಇಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಸಲಾಗುತ್ತಿದೆ. ಈ ಸಲದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯ ಸಂಕಲ್ಪ ದಂತವೈದ್ಯ ದಂಪತಿ, ಡಾ.ರಾಧೇಶ್ಯಾಂ-ಡಾ.ಪ್ರಿಯಾಶ್ಯಾಂ ಅವರಿಂದ ನಡೆಯಿತು.

    ಸಮಾಜ ಬಾಂಧವರು ಹಾಗೂ ಊರ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ಸತ್ಯನಾರಾಯಣ ಸ್ವಾಮಿಯ ಕೃಪೆಗೆ ಪಾತ್ರರಾದರು.

    ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..

    ಸಂಬಂಧಿತ ಸುದ್ದಿ: ಬಾರ್ಕೂರು ದೇವಸ್ಥಾನದಲ್ಲಿ ಋಗುಪಾಕರ್ಮ, ಯಜ್ಞೋಪವೀತಧಾರಣೆ

    ಸಂಬಂಧಿತ ಸುದ್ದಿ: ಬಾರ್ಕೂರು ದೇವಸ್ಥಾನದಲ್ಲಿ ಗುರು ಪೂರ್ಣಿಮೆ ಆಚರಣೆ, ಸತ್ಯನಾರಾಯಣ ಪೂಜೆ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!