ಬೆಂಗಳೂರು: ಸಾಮಾಜಿಕವಾಗಿ ಹಲವಾರು ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತ ಬಂದಿರುವ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಗಾಣಿಗ ಯುವ ಬಳಗದ ವಾರ್ಷಿಕ ಸರ್ವ ಸದಸ್ಯರ ಸಭೆಯು ಇದೇ 23ರಂದು ನಡೆಯಲಿದೆ.
ಉತ್ತರ ಕನ್ನಡ ಜಿಲ್ಲಾ ಗಾಣಿಗ ಸೇವಾ ಸಂಘದ ಕಚೇರಿಯಲ್ಲಿ ಸೆ. 23ರ ಶನಿವಾರ ಮಧ್ಯಾಹ್ನ 3.30ಕ್ಕೆ ಈ ಸಭೆ ನಡೆಯಲಿದ್ದು, ಎಲ್ಲ ಸದಸ್ಯರೂ ಸರಿಯಾದ ಸಮಯಕ್ಕೆ ಸಭೆಗೆ ಹಾಜರಾಗುವಂತೆ ಬಳಗದ ಪದಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.
ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..
ಸಂಬಂಧಿತ ಸುದ್ದಿ: ಸ್ವಾಮೀಜಿದ್ವಯರ ದರ್ಶನ-ಆಶೀರ್ವಾದ ಪಡೆದ ಕುಮಟಾ ಗಾಣಿಗ ಯುವ ಬಳಗ
ಸಂಬಂಧಿತ ಸುದ್ದಿ: ರಾಜ್ಯಮಟ್ಟದ ಸೀನಿಯರ್ ಪವರ್ಲಿಫ್ಟಿಂಗ್ ಚಾಂಪಿಯನ್ಷಿಪ್: ಬಾಲಾರ್ಕದ ವಿಶ್ವನಾಥ್ಗೆ ಚಿನ್ನದ ಪದಕ