Saturday, September 21, 2024
spot_img
More

    Latest Posts

    ದಕ್ಷಿಣಕನ್ನಡ ಜಿಲ್ಲಾ ಕ್ರೀಡಾಂಗಣ ಸಮಿತಿಯ ನಾಮನಿರ್ದೇಶಿತ ಸದಸ್ಯರಾಗಿ ಸಂಧ್ಯಾ ವೆಂಕಟೇಶ್ ಆಯ್ಕೆ

    ಬೆಂಗಳೂರು: ದಕ್ಷಿಣಕನ್ನಡ ಜಿಲ್ಲಾ ಕ್ರೀಡಾಂಗಣ ಸಮಿತಿಯ ಸಾರ್ವಜನಿಕ ಕ್ಷೇತ್ರದ ನಾಮನಿರ್ದೇಶಿತ ಸದಸ್ಯರಾಗಿ ಸಂಧ್ಯಾ ವೆಂಕಟೇಶ್ ಅವರು ಆಯ್ಕೆ ಆಗಿದ್ದಾರೆ. ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸರ್ಕಾರದ ಆದೇಶದಂತೆ ಇವರನ್ನು ನಾಮನಿರ್ದೇಶಿತ ಸದಸ್ಯರಾಗಿ ನೇಮಕ ಮಾಡಲಾಗಿದೆ.

    ಸಂಧ್ಯಾ ವೆಂಕಟೇಶ್ ಅವರು ದಕ್ಷಿಣಕನ್ನಡ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆಗಿ ಈ ಹಿಂದೆ ಕಾರ್ಯನಿರ್ವಹಿಸಿದ್ದರು. ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿ, ಮೆಚ್ಚುಗೆ ಗಳಿಸಿರುವ ಹಿನ್ನೆಲೆಯಲ್ಲಿ ಅವರನ್ನು ಈ ಸ್ಥಾನಕ್ಕೂ ಆಯ್ಕೆ ಮಾಡಲಾಗಿದೆ.

    ಸಂಧ್ಯಾ ವೆಂಕಟೇಶ್ ದಕ್ಷಿಣಕನ್ನಡ ಜಿಲ್ಲಾ ಗಾಣಿಗರ ಯಾನೆ ಸಫಲಿಗರ ಸಂಘದ ಮಹಿಳಾ ವಿಭಾಗದ ಜಿಲ್ಲಾಧ್ಯಕ್ಷೆ ಆಗಿಯೂ ಈ ಹಿಂದೆ ಸೇವೆ ಸಲ್ಲಿಸಿದ್ದಾರೆ.

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ ಈ ಕೆಳಗಿನ 'ಐಡಿ'ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ.  
    G-Mail ID: [email protected]

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!