ಬೆಂಗಳೂರು: ಸಾಮಾಜಿಕ ಚಟುವಟಿಕೆಗಳಿಂದ ಈಗಾಗಲೇ ಗುರುತಿಸಿಕೊಂಡು ಸಮಾಜಕ್ಕೆ ಹಲವಾರು ಕಾರ್ಯಗಳನ್ನು ಮಾಡಿರುವ ಕುಮಟಾ ಗಾಣಿಗ ಯುವ ಬಳಗ (ರಿ.) ಫೆ. 9ರಂದು ವಿಧ್ಯುಕ್ತವಾಗಿ ಉದ್ಘಾಟನೆಗೊಂಡಿದೆ.
ಹೀಗೆ ಅಧಿಕೃತವಾಗಿ ಉದ್ಘಾಟನೆಗೊಂಡಿರುವ ಗಾಣಿಗ ಯುವ ಬಳಗದ ಸದಸ್ಯತ್ವ ಅಭಿಯಾನಕ್ಕೂ ಚಾಲನೆ ನೀಡಲಾಗಿದೆ. ಈ ನಿಟ್ಟಿನಲ್ಲಿ ಮುಂದಡಿ ಇಟ್ಟಿರುವ ಬಳಗವು ಇದೀಗ ಸದಸ್ಯತ್ವಕ್ಕಾಗಿ ಸಮಾಜದಲ್ಲಿನ ಆಸಕ್ತ ಯುವಕರಿಂದ ಅರ್ಜಿ ಆಹ್ವಾನಿಸಿದೆ.
ಸದಸ್ಯರಾಗಲು ಇರಬೇಕಾದ ಷರತ್ತು, ನಿಯಮ, ಅರ್ಹತೆ ಇತ್ಯಾದಿಗಳ ವಿವರಗಳನ್ನು ಈ ಕೆಳಗೆ ನೀಡಲಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಬಳಗದ ಸಹಾಯವಾಣಿ ಸಂಖ್ಯೆ 9742252260ಗೆ ವಾಟ್ಸ್ಆ್ಯಪ್ ಮೂಲಕ ಸಂಪರ್ಕಿಸಬಹುದು.
ಸಂಬಂಧಿತ ಸುದ್ದಿ: ಇಂದಿನ ನ್ಯಾಷನಲ್ ಕಾಲೇಜನ್ನು ಆರಂಭಿಸಿದ್ದು ಅಂದಿನ ದೊಡ್ಡಣ್ಣ ಶೆಟ್ಟರೇ..
ಸಂಬಂಧಿತ ಸುದ್ದಿ: ಕರಾವಳಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಹೋದರ ಸೋಮಭಾಯಿ; 4 ದಿನಗಳ ಪ್ರವಾಸದ ಬಳಿಕ ಗುಜರಾತ್ಗೆ ನಿರ್ಗಮನ
ಸಂಬಂಧಿತ ಸುದ್ದಿ: ಶಾಸಕ ದಿನಕರ ಶೆಟ್ಟಿ, ಶಾಸಕಿ ರೂಪಾಲಿ ನಾಯ್ಕ ಮಧ್ಯೆ ಮಾತಿನ ಚಕಮಕಿ