Sunday, September 22, 2024
spot_img
More

    Latest Posts

    ಗ್ರಾಮ ಪಂಚಾಯತ್‌ ಅಧ್ಯಕ್ಷರಾಗಿ ಎಂ. ದೇವಪ್ಪ ಸಫಲಿಗ ಆಯ್ಕೆ

    ಬೆಂಗಳೂರು: ರಾಜ್ಯದ ಹಲವೆಡೆ ಗ್ರಾಮ ಪಂಚಾಯತ್‌ ಅಧ್ಯಕ್ಷ-ಉಪಾಧ್ಯಕ್ಷರಾಗಿ ಗಾಣಿಗ ಸಮಾಜದವರು ಆಯ್ಕೆ ಆಗುತ್ತಿರುವ ಸುದ್ದಿ ಒಂದೊಂದಾಗಿ ಕೇಳಿಬರುತ್ತಿದೆ. ಇದೀಗ ಇನ್ನೊಂದು ಗ್ರಾಮ ಪಂಚಾಯತ್‌ ಅಧ್ಯಕ್ಷರಾಗಿ ಗಾಣಿಗ ಸಮಾಜದವರು ಆಯ್ಕೆ ಆಗಿದ್ದಾರೆ.

    ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮ ಪಂಚಾಯತ್‌ ಅಧ್ಯಕ್ಷರಾಗಿ ಎಂ.ದೇವಪ್ಪ ಸಫಲಿಗ ಆಯ್ಕೆ ಆಗಿದ್ದಾರೆ. ಇವರು ಮುಂಡ್ಕೂರು ಗ್ರಾಮ ಪಂಚಾಯತ್‌ನ ಪ್ರಥಮ ಅಧ್ಯಕ್ಷರು. ಇವರಿಗೆ ಶುಭವಾಗಲಿ ಎಂದು ಗ್ಲೋಬಲ್‌ ಗಾಣಿಗ.ಕಾಂ ಹಾರೈಸುತ್ತಿದೆ.

    ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..

    ಸಂಬಂಧಿತ ಸುದ್ದಿ: ಗ್ರಾಮ ಪಂಚಾಯತ್‌ ಅಧ್ಯಕ್ಷರಾಗಿ ಸದಾಶಿವ ಗಾಣಿಗ, ಉಪಾಧ್ಯಕ್ಷರಾಗಿ ರಂಜಿನಿ ಸುಜಿತ್‌ ಗಾಣಿಗ ಆಯ್ಕೆ

    ಸಂಬಂಧಿತ ಸುದ್ದಿ: ಗಾಣಿಗ ಸಮಾಜದ ಇಬ್ಬರು ಗ್ರಾಮ ಪಂಚಾಯತ್‌ ಅಧ್ಯಕ್ಷ-ಉಪಾಧ್ಯಕ್ಷರಾಗಿ ಆಯ್ಕೆ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!