ಬೆಂಗಳೂರು: ಸೋಮಕ್ಷತ್ರಿಯ ಗಾಣಿಗ ಸಮಾಜದವರ ಕುಲದೇವರಾದ ಬಾರ್ಕೂರು ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಜನ್ಮಾಷ್ಟಮಿ ಪ್ರಯುಕ್ತ ಇಂದು-ನಾಳೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ.
ಉಡುಪಿ ಜಿಲ್ಲೆಯ ಬಾರ್ಕೂರಿನಲ್ಲಿರುವ ಶ್ರೀ ವೇಣಗೋಪಾಲಕೃಷ್ಣ ದೇವಸ್ಥಾನದಲ್ಲಿ ಸೆ.6 ಮತ್ತು ಸೆ.7ರಂದು ವಿಶೇಷ ಪೂಜೆ ಪುನಸ್ಕಾರಗಳು ನೆರವೇರಲಿವೆ. ಇದು ಇಲ್ಲಿನ ಶ್ರೀ ವೇಣುಗೋಪಾಲಕೃಷ್ಣ ಯುವಕ ಸಂಘ ಹಮ್ಮಿಕೊಂಡಿರುವ 27ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಗಿದ್ದು, ನಾಳೆ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಇರಲಿದೆ.
ಎರಡು ದಿನಗಳ ಕಾರ್ಯಕ್ರಮಗಳ ವಿವರ ಇಂತಿದೆ..
ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..
ಸಂಬಂಧಿತ ಸುದ್ದಿ: ಬಾರ್ಕೂರು ದೇವಸ್ಥಾನದಲ್ಲಿ ಋಗುಪಾಕರ್ಮ, ಯಜ್ಞೋಪವೀತಧಾರಣೆ
ಸಂಬಂಧಿತ ಸುದ್ದಿ: ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ