Sunday, September 22, 2024
spot_img
More

    Latest Posts

    ಸೆ.23ರಂದು ನಡೆಯಲಿದೆ ಕುಮಟಾ ಗಾಣಿಗ ಯುವ ಬಳಗದ ವಾರ್ಷಿಕ ಸರ್ವ ಸದಸ್ಯರ ಸಭೆ, ಇಲ್ಲಿದೆ ವಿವರ..

    ಬೆಂಗಳೂರು: ಸಾಮಾಜಿಕವಾಗಿ ಹಲವಾರು ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತ ಬಂದಿರುವ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಗಾಣಿಗ ಯುವ ಬಳಗದ ವಾರ್ಷಿಕ ಸರ್ವ ಸದಸ್ಯರ ಸಭೆಯು ಇದೇ 23ರಂದು ನಡೆಯಲಿದೆ.

    ಉತ್ತರ ಕನ್ನಡ ಜಿಲ್ಲಾ ಗಾಣಿಗ ಸೇವಾ ಸಂಘದ ಕಚೇರಿಯಲ್ಲಿ  ಸೆ. 23ರ ಶನಿವಾರ ಮಧ್ಯಾಹ್ನ 3.30ಕ್ಕೆ ಈ ಸಭೆ ನಡೆಯಲಿದ್ದು, ಎಲ್ಲ ಸದಸ್ಯರೂ ಸರಿಯಾದ ಸಮಯಕ್ಕೆ ಸಭೆಗೆ ಹಾಜರಾಗುವಂತೆ ಬಳಗದ ಪದಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

    ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..

    ಸಂಬಂಧಿತ ಸುದ್ದಿ: ಸ್ವಾಮೀಜಿದ್ವಯರ ದರ್ಶನ-ಆಶೀರ್ವಾದ ಪಡೆದ ಕುಮಟಾ ಗಾಣಿಗ ಯುವ ಬಳಗ

    ಸಂಬಂಧಿತ ಸುದ್ದಿ: ರಾಜ್ಯಮಟ್ಟದ ಸೀನಿಯರ್​ ಪವರ್​ಲಿಫ್ಟಿಂಗ್ ಚಾಂಪಿಯನ್‌ಷಿಪ್: ಬಾಲಾರ್ಕದ ವಿಶ್ವನಾಥ್​ಗೆ ಚಿನ್ನದ ಪದಕ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!